ಕಾಸರಗೋಡು: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಕೇಂದ್ರ ಹವಾಮಾನ ಇಲಾಖೆ ಕೇರಳದ ನಾನಾ ಜಿಲ್ಲೆಗಳಲ್ಲಿ ಎಚ್ಚರಿಕೆ ಸಂದೇಶ ನೀಡಿದೆ.ಕಾಸರಗೋಡು, ಕಣ್ಣೂರು, ವಯನಾಡು, ಕೋಳಿಕ್ಕೋಡ್, ಮಲಪ್ಪುರಂ, ತೃಶ್ಯೂರ್, ಎರ್ನಾಕುಳಂ, ಕೊಟ್ಟಾಯಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24ತಾಸುಗಳ ಕಾಲ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬಿರುಸಿನ ಮಳೆ-ಯೆಲ್ಲೋ ಅಲರ್ಟ್
0
ಅಕ್ಟೋಬರ್ 24, 2019