HEALTH TIPS

ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನ- ಗುಜರಾತ್, ತಮಿಳುನಾಡು ಮೊದಲ ಸ್ಥಾನದಲ್ಲಿ

     
    ನವದೆಹಲಿ: ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವಲ್ಲಿ ಗುಜರಾತ್,ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಮೊದಲ ಸಾಲಿನಲ್ಲಿವೆ.
    ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದರು. ಹತ್ತು ಕೋಟಿ ಕುಟುಂಬಗಳ ಸುಮಾರು 50 ಕೋಟಿ ಜನರಿಗೆ ವಾರ್ಷಿಕವಾಗಿ ಐದು ಲಕ್ಷ ರೂ. ತನಕ ವಿಮೆ ಒದಗಿಸುವ ಆಯುಷ್ಮಾನ್ ಭಾರತ್ ಯೋಜನೆಯಡಿ ಕೇವಲ 9 ತಿಂಗಳ ಅವಧಿಯಲ್ಲಿ 7901 ಕೋಟಿ ರೂಪಾಯಿಗಳನ್ನು ಬಡವರ ಆರೋಗ್ಯ ಸುಧಾರಣೆಗಾಗಿ ವೆಚ್ಚ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries