ಸಮರಸ ಚಿತ್ರ ಸುದ್ದಿ: ಪೆರ್ಲ: ಪಾಂಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇತ್ತೀಚೆಗೆ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಕಾಟುಕುಕ್ಕೆ ಶ್ರೀಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾಲಕ್ಷ್ಮಿ ಮತ್ತು ನಿಶ್ಮಿತಾ ಪಿ. ಅವರ 'ಹೈಡ್ರೋಲಿಸಿಟಿ' ವಕಿರ್ಂಗ್ ಮೋಡೆಲ್ ಪ್ರಥಮ ಸ್ಥಾನ ಗಳಿಸಿದೆ.