ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಪಾಂಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಬೆಳ್ಳೂರು ಸರ್ಕಾರಿ ಹೈಯರ್ ಸೆಕೆಂಡೆರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಅಭಿಲಾಷ್ ಹಾಗೂ 8ನೇ ತರಗತಿ ವಿದ್ಯಾರ್ಥಿ ವಿಘ್ನರಾಜ್ ಅವರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ವಕಿರ್ಂಗ್ ಮೋಡೆಲ್ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜ್ಞಾನ ಮೇಳದಲ್ಲಿ ಪ್ರಥಮ ಸ್ಥಾನ
0
ಅಕ್ಟೋಬರ್ 19, 2019