ಕುಂಬಳೆ : ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಅವರ ಚುನಾವಣಾ ಪ್ರಚಾರದಂಗವಾಗಿ ಭಾರತೀಯ ಜನತಾ ಯುವಮೋರ್ಚಾ ನೇತೃತ್ವದಲ್ಲಿ ಇಂದು ಸಂಜೆ 3.ಕ್ಕೆ ಕುಂಬಳೆ ಪೇಟೆಯಲ್ಲಿ ಬೃಹತ್ ಯುವಮೋರ್ಚಾ ಯುವಸಮಾವೇಶ ನಡೆಯಲಿದೆ. ಯುವಮೋರ್ಚಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ದಕ್ಷಿಣ ಸಂಸದರು ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿಲ್ಲಾ, ರಾಜ್ಯ ನೇತಾರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಂಸದರಾದ ತೇಜಸ್ವಿ ಸೂರ್ಯ, ಶೋಭಾ ಸುರೇಂದ್ರನ್ ಇಂದು ಕುಂಬಳೆಗೆ-ಯುವ ಮೋರ್ಚಾ ಸಮಾವೇಶದಲ್ಲಿ ಭಾಗಿ
0
ಅಕ್ಟೋಬರ್ 14, 2019