ಮುಳ್ಳೇರಿಯ: ಸುಳ್ಯಪದವಿನಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ನಡೆದ ಆಯುಧ ಪೂಜಾ ಸೇವಾ ಸಮಿತಿಯ ವತಿಯಿಂದ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ವೈಷ್ಣವಿ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸಂಗೀತ ವಿದ್ವಾನ್, ಕೇರಳ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ವೆಳ್ಳಿಕ್ಕೋತ್ ವಿಷ್ಣು ಭಟ್ ಅವರನ್ನು ಸೇವಾ ಸಮಿತಿ ವತಿಯಿಂದ ಗೌರವಾಭಿನಂದನೆಗಳೊಂದಿಗೆ ಸನ್ಮಾನಿಸಲಾಯಿತು.
ವೆಳ್ಳಿಕ್ಕೋತ್ ವಿಷ್ಣು ಭಟ್ ಅವರಿಗೆ ಸುಳ್ಯಪದವಿನಲ್ಲಿ ಸನ್ಮಾನ
0
ಅಕ್ಟೋಬರ್ 09, 2019