ಉಪ್ಪಳ: ಪೈವಳಿಕೆನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಖಾಲಿ ಇರುವ ಚಿತ್ರ ಕಲಾ ಶಿಕ್ಷಕ (ಡ್ರಾಯಿಂಗ್ ಟೀಚರ್) ಹುದ್ದೆಗೆ ದಿನವೇತನ ಆಧಾರದಲ್ಲಿ ನೇಮಕಾತಿಗಾಗಿ ಸಂದರ್ಶನ ಅ.14 ಸೋಮವಾರ ಪೂರ್ವಾಹ್ನ 11 ಗಂಟೆಗೆ ಶಾಲಾ ಕಚೇರಿಯಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಅಸಲಿ ಪ್ರಮಾಣಪತ್ರಗಳೊಂದಿಗೆ ಹಾಜರಾಗಬಹುದು ಎಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರ ಕಲಾ ಅಧ್ಯಾಪಕ ಸಂದರ್ಶನ
0
ಅಕ್ಟೋಬರ್ 11, 2019