HEALTH TIPS

ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐ ನೂತನ ಕಾರ್ಯದರ್ಶಿ?


     ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಬಿಸಿಸಿಐ ಕಾರ್ಯದರ್ಶಿ ಮತ್ತು ಅನುರಾಗ್ ಠಾಕೂರ್ ಸೋದರ ಅರುಣ್ ದ್ಹುಮಾಲ್ ಖಜಾಂಚಿ ಹುದ್ದೆ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಬಿಸಿಸಿಐಯ ಉನ್ನತ ಮೂಲಗಳಿಂದ ಈ ಮಾಹಿತಿ ಸಿಕ್ಕಿದೆ. ಮುಂಬೈಯಲ್ಲಿ ಭಾನುವಾರ ನಡೆದ ಮಂಡಳಿಯ ಸದಸ್ಯರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
    ಬಿಸಿಸಿಐ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿತ್ತು. ಇದೇ ತಿಂಗಳ 23ರಂದು ಚುನಾವಣೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries