ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜೀರ್ಣೋದ್ದಾರ ಕಾರ್ಯಗಳು ನಡೆಯುತ್ತಿದ್ದು, ಜೀರ್ಣೋದ್ದಾರ ಲಕ್ಕಿ ನಿಧಿ ಕೂಪನ್‍ನ್ನು ಪ್ರಧಾನ ಅರ್ಚಕ ರಾಮಕೃಷ್ಣ ಮಯ್ಯ ಸಾಮೂಹಿಕ ಪ್ರಾರ್ಥನೆಯೊಂದಿಗೆ ಮಂಗಳವಾರ ಬಿಡುಗಡೆಗೊಳಿಸಿದರು. ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು ,ಊರ ಮಹನೀಯರು ಉಪಸ್ಥಿತರಿದ್ದರು.
ಕುಕ್ಕಂಗೋಡ್ಲಲ್ಲಿ ಲಕ್ಕಿನಿಧಿ ಕೂಪನ್ ಬಿಡುಗಡೆ
0
ಅಕ್ಟೋಬರ್ 09, 2019