HEALTH TIPS

ವೃತ್ತಿ ಪರಿಚಯ ಮೇಳದಲ್ಲಿ ಮೀಯಪದವು ಶಾಲಾ ವಿದ್ಯಾರ್ಥಿಗಳ ಸಾಧನೆ


     ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಕೊಡ್ಲಮೊಗರಿನ ಶ್ರೀ ವಾಣೀವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದ ಇಲೆಕ್ಟ್ರಿಕಲ್ ವಯರಿಂಗ್ ವಿಭಾಗದಲ್ಲಿ ಮೀಯಪದವಿನ ಶ್ರೀ ವಿದ್ಯಾವರ್ಧಕ ಹೈಯರ್ ಶಾಲೆಯ ವಿದ್ಯಾರ್ಥಿಯಾದ ಪ್ರಥಮ್ ಶೆಟ್ಟಿ ಪ್ರಥಮ ಸ್ಥಾನ `ಎ' ಗ್ರೇಡ್ ಪೆಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
..............................................................................................
    ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಕೊಡ್ಲಮೊಗರಿನ ಶ್ರೀ ವಾಣೀವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದ ಮೆಟಲ್ ಎನ್‍ಗ್ರೇವಿಂಗ್‍ನಲ್ಲಿ ಮೀಯಪದವಿನ ಶ್ರೀ ವಿದ್ಯಾವಾರ್ಧಕ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಅನುಶ್ರೀ ಆರ್.ಶೆಟ್ಟಿ ದ್ವಿತೀಯ ಸ್ಥಾನ `ಎ' ಗ್ರೇಡ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
.................................................................................................
      ಸಮರಸ ಚಿತ್ರ ಸುದ್ದಿ: ಕೊಡ್ಲಮೊಗರಿನ ಶ್ರೀ ವಾಣೀವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದ ಕಸಿ ಕಟ್ಟುವಿಕೆಯಲ್ಲಿ ಮೀಯಪದವಿನ ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ವಿಕ್ರಮ್ ಭಾರದ್ವಾಜ್ ಪಿ. ಪ್ರಥಮ ಸ್ಥಾನ `ಎ' ಗ್ರೇಡ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
.....................................................................................................................................................................................................................................

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries