HEALTH TIPS

ದೆಹಲಿಯಲ್ಲಿ ಮೂರು ದಿನಗಳ ಇಂಡಿಯಾ ಮೊಬೈಲ್ ಕಾಂಗ್ರೆಸ್

 
     ನವದೆಹಲಿ: ಟೆಲಿಕಾಂ ವಲಯದಲ್ಲಿ ಅತ್ಯಂತ ಪ್ರಮುಖ ಎಂದು ಪರಿಗಣಿಸಲಾಗಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್ ದೆಹಲಿಯಲ್ಲಿ ಸೋಮವಾರದಿಂದ  ಪ್ರಾರಂಭಗೊಂಡಿದೆ. 5 ಜಿ ಸೇವೆಗಳು  ಪ್ರಮುಖ ಆಕರ್ಷಣೆಯಾಗಿರುವ ಈ ಸಮಾವೇಶದಲ್ಲಿ 500ಕ್ಕೂ ಹೆಚ್ಚು ಟೆಲಿಕಾಂ ಕಂಪನಿಗಳು ಮತ್ತು 250 ಸ್ಟಾರ್ಟ್‍ಅಪ್‍ಗಳು ಪಾಲ್ಗೊಂಡು ತಮ್ಮ ನೂತನ ತಂತ್ರ ಜ್ಞಾ ನ, ಅವಿಷ್ಕಾರಗಳನ್ನು ಪ್ರದರ್ಶಿಸಿವೆ.
   ಮೂರು ದಿನಗಳ ಕಾಲ ನಡೆಯಲಿರುವ ಸಮಾವೇಶದಲ್ಲಿ ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಪ್ರಮುಖ  ಕಾರ್ಯಕ್ರಮ ಎಂದು  ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries