ಪೆರ್ಲ: ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ 19ನೇ ವರ್ಷದ ಶಾರದ ಮಹೋತ್ಸವ ಮತ್ತು ಅಕ್ಷರ ಅಭ್ಯಾಸ ಕಾರ್ಯಕ್ರಮ ಶರನ್ನವರಾತ್ರಿಯ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು. ಪೆರ್ಲ ಶ್ರೀ ಸತ್ಯನಾರಾಯಣ ಶಾಲಾ ಮುಖ್ಯೋಪಾಧ್ಯಾಯ ರಾಜೇಂದ್ರ ಬಿ. ಅಕ್ಷರಾಭ್ಯಾಸ ನಡೆಸಿದರು. ಶಾಲಾ ಪ್ರಬಂಧಕ ಶ್ರೀಕೃಷ್ಣ ವಿಶ್ವಾಮಿತ್ರ, ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ನಾಟ್ಯ ಗುರುಗಳಾದ ಸಬ್ಬಣಕೋಡಿ ರಾಮಭಟ್ ಉಪಸ್ಥಿತರಿದ್ದರು.
ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಲ್ಲಿ ಶಾರದ ಮಹೋತ್ಸವ ಮತ್ತು ಅಕ್ಷರ ಅಭ್ಯಾಸ
0
ಅಕ್ಟೋಬರ್ 12, 2019