HEALTH TIPS

ಪೋಲಿಂಗ್ ಏಜೆಂಟರಿಗೆ ನಾಳೆ ತರಬೇತಿ

     
     ಕಾಸರಗೋಡು: ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಪೋಲಿಂಗ್ ಏಜೆಂಟರಿಗೆ ತರಬೇತಿ ನೀಡಲು ನೇಮಕಗೊಂಡಿರುವ ಸಿಬ್ಬಂದಿಗೆ ನಾಳೆ (ಅ.16ರಂದು) ಮಧ್ಯಾಹ್ನ 12.30ಕ್ಕೆ ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ.
     ನಿಯಂತ್ರಣ ಕೊಠಡಿ:             
     ಉಪಚುನಾವಣೆಗೆ ಸಂಬಂಧಿಸಿ ಸಾರ್ವಜನಿಕರು ದೂರುಗಳಿದ್ದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಟುವಟಿಕೆ ನಡೆಸುತ್ತಿರುವ ನಿಯಂತ್ರಣ ಕೊಠಡಿ(ದೂರವಾಣಿ ಸಂಖ್ಯೆ: 04994-256776, ಟಾಲ್ ಫ್ರೀ-1950.)ಗೆ ಸಲ್ಲಿಸಬಹುದು ಎಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries