ಮುಳ್ಳೇರಿಯ: ಬೆಳ್ಳೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ತೆರವಾಗಿರುವ ಎಚ್.ಎಸ್.ಎಸ್.ಟಿ ಭೌತಶಾಸ್ತ್ರ ಸೀನಿಯರ್ ಉಪನ್ಯಾಸಕ ಹುದ್ದೆಗೆ ತಾತ್ಕಾಲಿಕ ನೇಮಕಾತಿ ನಡೆಯಲಿದೆ. ನ.20ರಂದು ಬೆಳಗ್ಗೆ 11ಕ್ಕೆ ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಸಲಿ ದಾಖಲೆಗಳೊಂದಿಗೆ ಶಾಲಾ ಕಚೇರಿಯಲ್ಲಿ ಹಾಜರಿರುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ಳೂರು:20ರಂದು ಶಿಕ್ಷಕ ಹುದ್ದೆಗೆ ಸಂದರ್ಶನ
0
ನವೆಂಬರ್ 18, 2019