ಬದಿಯಡ್ಕ: ಬದಿಯಡ್ಕ ಪಂಚಾಯಿತಿ ಪರಿಶಿಷ್ಟ ಜಾತಿ ಸೇವಾ ಸಹಕಾರಿ ಸಂಘದ 2018-19ನೇ ವಾರ್ಷಿಕ ಮಹಾಸಭೆಯು ನ. 24ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಸರಿಯಾಗಿ ಸಂಘದ ಕಚೇರಿಯಲ್ಲಿ ಜರಗಲಿರುವುದು. ಸಭೆಗೆ ಎಲ್ಲಾ ಸದಸ್ಯರು ಹಾಜರಾಗತಕ್ಕದ್ದು ಎಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ.ಜಾತಿ.ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ನ 24ರಂದು
0
ನವೆಂಬರ್ 19, 2019