HEALTH TIPS

ಡಾ.ವೆಂಕಟಗಿರಿ ಕೆ.ಎಂ. ಐ.ಎಸ್.ಎ.ಯ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ

                 
       ಕಾಸರಗೋಡು: ಕಾಸರಗೋಡಿನ ಹಿರಿಯ ಅರಿವಳಿಕೆ ತಜ್ಞ ಡಾ.ವೆಂಕಟಗಿರಿ ಕೆ.ಎಂ. ಅವರು ಅರಿವಳಿಕೆ ತಜ್ಞರ ಸಂಘಟನೆಯಾದ ಐ.ಎಸ್.ಎ.ಯ 2020-21 ನೇ ವರ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನ.29 ರ ವರೆಗೆ ಬೆಂಗಳೂರಿನಲ್ಲಿ ನಡೆಯುವ 67 ನೇ ವಾರ್ಷಿಕ ಸಮ್ಮೇಳನದಲ್ಲಿ ನಿಯೋಜಿತ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries