ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಎಲಿಯಾಣ ದೇರಂಬಳ ಇದರ 5ನೇ ವಾರ್ಷಿಕೋತ್ಸವದ ಭಜನಾ ಸತ್ಸಂಗ ಕಾರ್ಯಕ್ರಮಕ್ಕೆ ಭಾನುವಾರ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್ ಮಿತ್ತಾಳ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು. ಮಂದಿರದ ಗೌರವ ಅಧ್ಯಕ್ಷರಾದ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.