HEALTH TIPS

ರಫೇಲ್-ಕಾಂಗ್ರೆಸ್ ಕ್ಷಮೆ ಯಾಚನೆಗೆ ಒತ್ತಾಯಿಸಿ ಇಂದು ಬಿಜೆಪಿ ಮೆರವಣಿಗೆ

     
      ಕಾಸರಗೋಡು: ರಫೇಲ್ ಪ್ರಕರಣ ಸುಳ್ಳು ಆರೋಪವೆಂದು ಸುಪ್ರೀಂಕೋರ್ಟಿನಿಂದ ಛೀಮಾರಿ ಹಾಕಿಸಿದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಾರ್ಟಿ ದೇಶದ ಜನತೆಯ ಕ್ಷಮೆ ಯಾಚಿಸುವಂತೆ  ಒತ್ತಾಯಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ  ನೇತೃತ್ವದಲ್ಲಿ  ನವೆಂಬರ್ 16ರಂದು ಬೆಳಗ್ಗೆ 10ಕ್ಕೆ ಕಾಸರಗೋಡಿನಲ್ಲಿ  ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಕರಂದಕ್ಕಾಡು ಪರಿಸರದಿಂದ ಆರಂಭಗೊಳ್ಳುವ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯ, ಜಿಲ್ಲಾ ನೇತಾರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries