HEALTH TIPS

ಎಸ್ ಬಿಐ : ಹಣ ವಿತ್ ಡ್ರಾ ಮಾಡಲು ಹೊಸ ವರ್ಷದಿಂದ ಹೊಸ ನಿಯಮ ಜಾರಿ

       
    ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ ಗಳ  (ಎಸ್ಬಿಐ)ಎಟಿಎಂಗಳಲ್ಲಿ ಹಣ ಹಿಂಪಡೆಯಲು  ಹೊಸ ವರ್ಷದಿಂದ,  ಹೊಸ ನಿಯಮ,  ಒನ್ ಟೈಂ ಪಾಸ್ವರ್ಡ್,  ಒಟಿಪಿ ಆಧಾರಿತ ಸೇವೆಯನ್ನಾಗಿ ಮಾರ್ಪಡಿಸುವುದಾಗಿ ಎಸ್ ಬಿಐ  ಹೇಳಿದೆ
    ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ 10,000 ರೂ.ಗಳಿಗಿಂತಲೂ ಹೆಚ್ಚು ಹಣ ವಿತ್ ಡ್ರಾ ಮಾಡುವವರಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. ಎಟಿಎಂ ಕಾರ್ಡ್ ಗಳ  ದುರುಪಯೋಗ  ತಡೆಗೆ  ಈ ಕ್ರಮ ಕೈಗೊಳ್ಳಲಾಗಿದೆ  ಎಂದು ಟ್ವಿಟರ್ ನಲ್ಲಿ ಬ್ಯಾಂಕ್ ಪ್ರಕಟಿಸಿದೆ.
    ಎಟಿಎಂನಿಂದ ಹಣ ವಿತ್  ಡ್ರಾ ಮಾಡುವವರು ಎಟಿಎಂ ಯಂತ್ರದಲ್ಲಿ ತಮ್ಮ ಪಿನ್ ಸಂಖ್ಯೆ, 10,ಸಾವಿರ  ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ನಮೂದಿಸಿದ ನಂತರ, ಗ್ರಾಹಕರ ಖಾತೆಯೊಂದಿಗೆ ಜೋಡಿಸಲ್ಪಟ್ಟಿರುವ ಅವರ ಮೊಬೈಲ್ ಸಂಖ್ಯೆಗೆ ನಾಲ್ಕು ಅಂಕಿಗಳ ಒಟಿಪಿ ರವಾನೆಯಾಗಲಿದೆ . ಆ ಸಂಖ್ಯೆಯನ್ನು ಎಟಿಎಂನಲ್ಲಿ ನಮೂದಿಸಿದ ನಂತರವಷ್ಟೇ ಗ್ರಾಹಕರು  ಹಣ  ಪಡೆಯಲು ಸಾಧ್ಯವಾಗಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries