HEALTH TIPS

ನಾಯರ್ ಮಹಿಳೆಯರ ಕುರಿತು ಅವಹೇಳನ: ಶಶಿ ತರೂರ್'ಗೆ ಬಂಧನ ವಾರಂಟ್


        ತಿರುವನಂತಪುರ: 30 ವರ್ಷಗಳ ಹಿಂದೆ ಬರೆದಿದ್ದ ಪುಸ್ತಕವೊಂದರಲ್ಲಿ ನಾಯರ್ ಮಹಿಳೆಯರ ಬಗ್ಗೆ ಅಪಮಾನಕಾರಿ ಅಂಶ ಉಲ್ಲೇಖಿಸಿದ್ದಾರೆಂಬ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕೇರಳ ನ್ಯಾಯಾಲಯವೊಂದು ಬಂಧನ ವಾರಂಟ್ ಜಾರಿ ಮಾಡಿದೆ.
       ಸಮನ್ಸ್ ಜಾರಿಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಾಗೂ ತಮ್ಮ ವಕೀಲರನ್ನೂ ಕೋರ್ಟಿಗೆ ಕಳುಹಿಸಿದ ಕಾರಣ ಈ ವಾರಂಟ್ ಜಾರಿ ಆಗಿದೆ. 1989ರಲ್ಲಿ ತರೂರ್'ರ ದ ಗ್ರೇಟ್ ಇಂಡಿಯನ್ ನಾವಲ್ ಪುಸ್ತಕದಲ್ಲಿ ನಾಯರ್ ಮಹಿಳೆಯರ ಬಗ್ಗೆ ಅಪಮಾನಕಾರಿ ಅಂಶಗಳಿದ್ದವು. ಈ ಸಂಬಂಧ ವಿಚಾರಣೆ ನಡೆಯುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries