HEALTH TIPS

ಕುಕ್ಕಂಗೋಡ್ಲು ಶ್ರೀಕ್ಷೇತ್ರದಲ್ಲಿ ದುರ್ಗಾಪೂಜೆ


          ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಜೀರ್ಣೋದ್ದಾರ ಕಾರ್ಯಗಳು ನಡೆಯುತ್ತಿದ್ದು ಇದರ ಅಂಗವಾಗಿ ಇಂದು(ಡಿ.27-ಶುಕ್ರವಾರ) ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8 ಕ್ಕೆ ಗಣಪತಿ ಹವನ, ರಾತ್ರಿ 8 ರಿಂದ ಸಾಮೂಹಿಕ ಪ್ರಾರ್ಥನೆಯೊಂದಿಗೆ ದುರ್ಗಾಪೂಜೆ ನಡೆಯಲಿದೆ. ಬಳಿಕ ಸುಬ್ರಹ್ಮಣ್ಯ ಸ್ವಾಮಿಗೆ ಕಾರ್ತಿಕಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries