HEALTH TIPS

ಎಲ್ ಒಸಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ, ಭಾರತೀಯ ಸೇನಾಧಿಕಾರಿ ಹುತಾತ್ಮ

 
        ಶ್ರೀನಗರ: ಜಮ್ಮು- ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ  ರಾಂಪುರ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನಾಪಡೆಗಳು ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು  ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
    ಉರಿಯ ಹಜಿಪೀರ್ ಪ್ರದೇಶದಲ್ಲಿ ಪಾಕಿಸ್ತಾನ ಸೇನಾ ಪಡೆಗಳು ಗುರುವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಸೈನ್ಯದ ಕಿರಿಯ ನಿಯೋಜಿತ ಅಧಿಕಾರಿ ಹತರಾಗಿದ್ದಾರೆ. ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
   ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆಯಿಂದಲೂ ಸೂಕ್ತ ಪ್ರತ್ಯುತ್ತರ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries