ಕುಂಡಂಗುಳಿ ಶ್ರೀ ದುರ್ಗಾದೇವಿ ದೇವರ ಮನೆಯ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಬಿಡುಗಡೆ
0samarasasudhiಡಿಸೆಂಬರ್ 25, 2019
ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಲಾಡ್ ಮನೆತನದ ಚೊಟ್ಟೆ ಕುಂಡಂಗುಳಿ ಶ್ರೀ ದುರ್ಗಾದೇವಿ ದೇವರ ಮನೆಯಲ್ಲಿ ಡಿ.29 ಮತ್ತು 30ರಂದು ನಡೆಯಲಿರುವ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ದೇವರ ಮನೆಯಲ್ಲಿ ನಡೆಯಿತು.