ಕಾಸರಗೋಡು: ಜಿಲ್ಲಾಡಳಿತೆ ವತಿಯಿಂದ ಮಾನವಹಕ್ಕು ದಿನಾಚರಣೆ ಮಂಗಳವಾರ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಹಾಯಕ ಜಿಲ್ಲಾಧಿಕಾರಿ ಪಿ.ಆರ್.ರಾಧಿಕಾ ಪ್ರತಿಜ್ಞೆ ಸ್ವೀಕಾರಕ್ಕೆ ನೇತೃತ್ವ ವಹಿಸಿದ್ದರು. ಹುಸೂರು ಶಿರಸ್ತೇದಾರ್ ಕೆ.ನಾರಾಯಣನ್, ಜಿಲ್ಲಾ ಕಾನೂನು ಅಧಿಕಾರಿ ಕೆ.ಪಿ.ಉಣ್ಣಿಕೃಷ್ಣನ್ ಮೊದಲಾದವರು ಉಪಸ್ಥಿತರಿದ್ದರು.
ಮಾನವಹಕ್ಕು ದಿನಾಚರಣೆ
0
ಡಿಸೆಂಬರ್ 10, 2019