HEALTH TIPS

ಇಂದು ಕುಮಾರಮಂಗಲದಲ್ಲಿ ಕಟೀಲು ಜಪದೀಕ್ಷೆ

   
    ಬದಿಯಡ್ಕ:  ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಲಿರುವ ಕೋಟಿ ಜಪಯಜ್ಞದ ಪ್ರಯುಕ್ತ ಭಗವದ್ಭಕ್ತರಿಗೆ ಜಪದೀಕ್ಷೆ ನೀಡುವ ಸಲುವಾಗಿ ಕಟೀಲು ಶ್ರೀ ದೇವಳದ ಕಮಲಾದೇವಿ ಪ್ರಸಾದ ಅಸ್ರಣ್ಣ ಅವರು ಇಂದು(ಡಿ.22ರಂದು)ಬೇಳ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಪರಾಹ್ನ 3 ಗಂಟೆಗೆ ಆಗಮಿಸಲಿದ್ದಾರೆ. ಜಪದೀಕ್ಷೆಯನ್ನು ಪಡೆದುಕೊಳ್ಳಲು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಮಯಕ್ಕೆ ಸರಿಯಾಗಿ ಭಾಗವಹಿಸಬೇಕಾಗಿ ಶ್ರೀ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries