ಮುಳ್ಳೇರಿಯ : ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಂಗಸಂಸ್ಥೆಯಾದ ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ತಿಂಗಳ ಸಭೆಯು ಜ.12ರಂದು ಬೆಳಗ್ಗೆ 10 ಗಂಟೆಗೆ ಕುಂಟಾರು ಗೋಪಾಲಕೃಷ್ಣ ಭಟ್ ಅವರ ಮನೆಯಲ್ಲಿ ನಡೆಯಲಿದೆ. ಸಭೆಯಲ್ಲಿ ಶಿವಳ್ಳಿ ಬ್ರಾಹ್ಮಣ ಸಭಾದ ಜಿಲ್ಲಾ ಅಧ್ಯಕ್ಷೆ ಸತ್ಯಪ್ರೇಮಾ ಭಾರಿತ್ತಾಯ, ಜಿಲ್ಲಾ ಸಮಿತಿ ಜತೆ ಕಾರ್ಯದರ್ಶಿ ಪ್ರಕಾಶ್ ಎ ಹಾಗೂ ವಲಯ ಸಮಿತಿ ಮುಖಂಡರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಲಯ ಸದಸ್ಯರಿಂದ ವಿಷ್ಣು ಸಹಸ್ರನಾಮ ಪಾರಾಯಣ ಹಾಗೂ 'ಮಹಿಳೆಯರಿಗೆ ಗೃಹ ಉದ್ಯಮವಾಗಿ ಬಟ್ಟೆ ಕೈಚೀಲ ತಯಾರಿ ಮತ್ತು ಮಾರುಕಟ್ಟೆಯ ಕುರಿತಾಗಿ ಆಲಂತಡ್ಕದ ಲಕ್ಷ್ಮೀಶ ಕೇಕುಣ್ಣಾಯರು ಮಾಹಿತಿ ನೀಡಲಿದ್ದಾರೆ. ಸಭೆಯಲ್ಲಿ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಶಿವಳ್ಳಿ ಬ್ರಾಹ್ಮಣ ಮಾಸಿಕ ಸಭೆ ಜ.12ರಂದು
0
ಜನವರಿ 09, 2020