ಬದಿಯಡ್ಕ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ಧ್ವಜಸ್ಥಂಭ ಪತನಗೊಂಡ ಕಾರಣ ಈ ತಿಂಗಳ 29ರಿಂದ ಫೆಬ್ರವರಿ 2ರ ತನಕ ನಡೆಯಲಿರುವ ವಾರ್ಷಿಕ ಮಹೋತ್ಸವ ನಡೆಸುವರೇ ಮತ್ತು ಮುಂದೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳ ವಿಚಾರವಾಗಿ ಶ್ರೀಕ್ಷೇತ್ರದ ತಂತ್ರಿಗಳವರ ನೇತೃತ್ವದಲ್ಲಿ ಜ.15 ಬುಧವಾರ ಬೆಳಗ್ಗೆ 9.30ಕ್ಕೆ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಶ್ರೀ ಕ್ಷೇತ್ರದ ಭಕ್ತಾದಿಗಳು ಸಕಾಲದಲ್ಲಿ ಉಪಸ್ಥಿತರಿದ್ದು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಾರಂಪಾಡಿಯಲ್ಲಿ ಜ.15ರಂದು ಸಾಮೂಹಿಕ ಪ್ರಾರ್ಥನೆ
0
ಜನವರಿ 12, 2020