ಪೆರ್ಲ: ಕಣ್ಣೂರು ತರವಾಡು ನೆಟ್ಟಣಿಗೆ ಇಲ್ಲಿನ ನೂತನ ತರವಾಡು ಮನೆಯ ಗೃಹ ಪ್ರವೇಶ ಹಾಗು ಬ್ರಹ್ಮಕಲಶೋತ್ಸವದ ಅಂಗವಾಗಿ ಜ.30 ರಂದು ಮಧ್ಯಾಹ್ನ 2.30 ರಿಂದ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಹಾಗು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ `ಸುದರ್ಶನ ವಿಜಯ' ಎಂಬ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ಸಂಬಂಧಪಟ್ಟವರು ತಿಳಿಸಿದ್ದಾರೆ.
ಜ.30 ರಂದು ಯಕ್ಷಗಾನ
0
ಜನವರಿ 24, 2020