ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಮುಂಡಿತ್ತಡ್ಕ ವಿಷ್ಣುನಗರ ಶ್ರೀ ಮಹಾವಿಷ್ಣು ಭಜನಾ ಸಂಘದ 30ನೇ ವಾರ್ಷಿಕೋತ್ಸವ ಅಂಗವಾಗಿ ನಡೆಯುತ್ತಿರುವ ವಿಶೇಷ ಭಜನಾ ಸಂಕೀರ್ತನೆಯ ಅಂಗವಾಗಿ ಇಪ್ಪತ್ತಾರನೇ ದಿನವಾದ ಗುರುವಾರ ಶ್ರೀ ಶಾಸ್ತಾ ಭಜನಾ ಸಂಘ ನಾಯ್ಕಪು ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ಅನ್ನ ಸಂತರ್ಪಣೆ ನಡೆಯಿತು.