HEALTH TIPS

ಕುಳೂರು ಶಾಲೆಯಲ್ಲಿ 71ನೇ ಗಣರಾಜ್ಯೋತ್ಸವ ಆಚರಣೆ

        ಮಂಜೇಶ್ವರ: ಕುಳೂರಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 71 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಿ ಅವರು ನೆರವೇರಿಸಿ ದಿನದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ರಕ್ಷಕ-ಶಿಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಸಿಹಿತಿಂಡಿ ವಿತರಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries