ಸಮರಸ ಚಿತ್ರ ಸುದ್ದಿ: ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ವತಿಯಿಂದ ಮಂಗಳವಾರ ಕಾಸರಗೋಡು ನಗರದಲ್ಲಿ ನಡೆದ ಭಜನಾಸಂಕೀರ್ತಣ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಆಯೋಜಿಸಲಾದ ವೈಭವಪೂರ್ಣ ಮೆರವಣಿಗೆಗೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ನೇತೃತ್ವ ನೀಡಿದರು. ದೇವಸ್ಥಾನದ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣುಆಸ್ರ ಉದ್ಘಾಟಿಸಿದರು. ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಧೂರು ಶ್ರೀಕ್ಷೇತ್ರ ಜೀರ್ಣೋದ್ದಾರ-ಭಜನಾ ಸಂಕೀರ್ತನಾ ಕಾರ್ಯಕ್ರಮ
0
ಜನವರಿ 21, 2020