HEALTH TIPS

ಹಿಂದಿ ಪರೀಕ್ಷೆಯಲ್ಲಿ ಸಾಧನೆ

           
          ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ದಕ್ಷಿಣ ಭಾರತದ ಹಿಂದಿ ಪ್ರಚಾರ ಸಭೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಮೀಯಪದವು ವಿದ್ಯಾವರ್ಧಕ ಎ.ಯು.ಪಿ ಶಾಲಾ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ.ವಿ ಹಾಗೂ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ ಅಧ್ಯಾಪಕರಾದ ರಾಮಚಂದ್ರ ಕೆ.ಎಂ ಮತ್ತು ರವಿಶಂಕರ ಎಂ ಇವರೊಂದಿಗೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries