HEALTH TIPS

ಕಣಿಪುರದ ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ

     
          ಕುಂಬಳೆ:ಕಣಿಪುರ ಶ್ರೀಗೋಪಾಲಕೃಷ್ಣ ದೇವಾಲಯದ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರವನ್ನು ಗುರುವಾರ ಕಣಿಪುರ ಶ್ರೀಕ್ಷೇತ್ರದಲ್ಲಿ ಪ್ರಧಾನ ಅರ್ಚಕ ಬ್ರಹ್ಮಶ್ರೀಮಾದವ ಅಡಿಗ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭ ಶ್ರೀಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಕೃಷ್ಣವರ್ಮ ರಾಜ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ವಸಂತ ಪೈ ಬದಿಯಡ್ಕ, ಕಾರ್ಯಾಧ್ಯಕ್ಷ ಬಿ.ರಘುನಾಥ ಪೈ, ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries