ಮಂಜೇಶ್ವರ: ಕೊಡ್ಲಮೊಗರು ಶ್ರೀವಾಣೀ ವಿಜಯ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಮಂಜೇಶ್ವರ ಉಪಜಿಲ್ಲಾ ಕ್ರೀಡಾಕೂಟದಲ್ಲಿ ಸಮಗ್ರ ತೃತೀಯ ಸ್ಥಾನ ಗಳಿಸಿ ಪ್ರಶಸ್ತಿಗಳಿಸಿಕೊಂಡಿದ್ದಾರೆ.
ವಿಜಯಿ ತಂಡಕ್ಕೆ ಶಾಲಾ ಪ್ರಾಂಶುಪಾಲ ಚಂದ್ರಕುಮಾರ್ ಪ್ರಶಸ್ತಿ ನೀಡಿ ಅಭಿನಂದಿಸಿದರು. ಮುಖ್ಯ ಶಿಕ್ಷಕಿ ಭಾರತಿ, ದೈಹಿಕ ಶಿಕ್ಷಕ ಉದಯ್ ಚಿತ್ರದಲ್ಲಿದ್ದಾರೆ.