ಬದಿಯಡ್ಕ: ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 70ನೇ ಗಣರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಕೆ.ರಾಮಕೃಷ್ಣ ಭಟ್ ಧ್ವಜಾರೋಹಣಗೈದರು. ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿದವು.ಶಾಲಾ ಅಧ್ಯಾಪಕ, ಅಧ್ಯಾಪಿಕೆಯರು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.