ಸಮರಸ ಚಿತ್ರ ಸುದ್ದಿ: ಕುಂಬಳೆ: ಅಂಡಿತ್ತಡ್ಕ ಶ್ರೀ ವೀರಾಂಜನೇಯ ಭಜನಾ ಸಂಘದ ಬೆಳ್ಳಿ ಹಬ್ಬ ಮಹೋತ್ಸವದಂಗವಾಗಿ 48 ಗಂಟೆಗಳ ಭಜನಾ ಕಾರ್ಯಕ್ರಮದಲ್ಲಿ ನಾರಾಯಣಮಂಗಲ ಮಹಾವಿಷ್ಣು ಮಹಿಳಾ ಭಜನಾ ಸಂಘ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷೆ ರಾಜೀವಿ ಹಾಗೂ ಪ್ರಧಾನ ಕಾರ್ಯದರ್ಶಿ ಭಾರತಿ ಅವರನ್ನು ವೀರಾಂಜನೇಯ ಭಜನಾ ಮಂದಿರದ ಅರ್ಚಕರು ಫಲಪುಷ್ಪ ಸ್ಮರಣಿಕೆ ನೀಡಿ ಅಭಿನಂದಿಸಿದರು.
ಮಹಾವಿಷ್ಣು ಮಹಿಳಾ ಭಜನಾ ಸಂಘದಿಂದ ಭಜನೆ
0
ಜನವರಿ 11, 2020