ಮಂಜೇಶ್ವರ: ಜಿಲ್ಲಾ ಲೈಬ್ರರಿ ಕೌನ್ಸಿಲ್ ಆಯೋಜಿಸಿದ್ದ ಹೈಯರ್ ಸೆಕೆಂಡರಿ ವಿಭಾಗದ ಕನ್ನಡ ವಾಚನ ಸ್ಪರ್ಧೆಯ ಮಂಜೇಶ್ವರ ತಾಲೂಕು ಮಟ್ಟದ ಫಲಿತಾಂಶ ಪ್ರಕಟಿಸಲಾಗಿದ್ದು, ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಪೂರ್ವ ಎಡಕ್ಕಾನ ಪ್ರಥಮ, ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಮಂಗಲ್ಪಾಡಿಯ ಆಯಿಶತ್ ಸುಮೈನಾ ದ್ವಿತೀಯ, ಬೇಕೂರು ಹೈಯರ್ ಸೆಕೆಂಡರಿ ಶಾಲೆಯ ಸುರಕ್ಷಾ ಬಿ., ಕೊಡ್ಲಮೊಗರು ಶ್ರೀವಾಣಿವಿಜಯ ಶಾಲೆಯ ದೀಕ್ಷಿತಾ ಕೆ ಹಾಗೂ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ನಿಶಾ ತೃತೀಯ ಬಹುಮಾನವನ್ನು ಪಡೆದುಕೊಂಡಿರುವರು ಎಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ವಾಚನ ಸ್ಪರ್ಧೆಯ ಫಲಿತಾಂಶ ಪ್ರಕಟ
0
ಜನವರಿ 15, 2020