ಉಪ್ಪಳ: ಬಾಯಾರಿನ ವೇದಶ್ರೀ ಕಾಳಿಕಾಂಬ ಮಠ ಚಿತ್ರಮೂಲ ಇಲ್ಲಿ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಿದ್ಧತಾ ಸಭೆ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರಮೂಲ ಮಠದ ಶ್ರೀ ಕಾಳಿಕಾತನಯ ಶ್ರೀ ಉಮಾಮಹೇಶ್ವರ ತೀರ್ಥರು ಉಪಸ್ಥಿತರಿದ್ದು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ. 9 ರಿಂದ 14ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಗಳೊಂದಿಗೆ ನಡೆಯಲಿದೆ.
ವೇದಶ್ರೀ ಕಾಳಿಕಾಂಬ ಮಠ, ಚಿತ್ರಮೂಲ, ಬಾಯಾರು, ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ
0
ಜನವರಿ 24, 2020