ಕಾಸರಗೋಡು: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು(ಜ.28) ಜಿಲ್ಲೆಗೆ ಆಗಮಿಸಲಿದ್ದು, ವಿವಿಧ ಸಮಾರಂಭಗಳಲ್ಲಿ ಅವರು ಭಾಗವಹಿಸುವರು. ಬೆಳಗ್ಗೆ 9.30ಕ್ಕೆ ಕುಂಬಳೆ ಸಹಕಾರಿ ಆಸ್ಪತ್ರೆಯ ನೂತನ ಕಟ್ಟಡವನ್ನು ಅವರು ಉದ್ಘಾಟಿಸುವರು. 10.30ಕ್ಕೆ ಪಾರೆಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಲಾದ ಜಿಲ್ಲಾ ಪೆÇಲೀಸ್ ಸಹಕಾರಿ ಸಂಘದ ಕಟ್ಟಡದ ಉದ್ಘಾಟನೆಯನ್ನು ಅವರು ನಡೆಸುವರು. ನಗರದ ನುಳ್ಳಿಪ್ಪಾಡಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಕಿಫ್ ಬಿ ಪ್ರದರ್ಶನಕ್ಕೆ ಅವರು ಚಾಲನೆ ನೀಡಲಿದ್ದಾರೆ. ಚೆಮ್ಮಟ್ಟುಂವಯಲ್ ನಲಲಿ ಗುರುವಾಯೂರು ಸತ್ಯಾಗ್ರಹ ಸ್ಮಾರಕ ಮಂದಿರವನ್ನು ಅವರು ಉದ್ಘಾಟಿಸುವರು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಜಿಲ್ಲೆಗೆ
0
ಜನವರಿ 27, 2020