ಸಮರಸ ಚಿತ್ರ ಸುದ್ದಿ: ಪೆರ್ಲ: ಸ್ವರ್ಗ ಸ್ವಾಮೀ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕಾನಂದ ಜಯಂತಿ, ಶಾಲಾ ವಾರ್ಷಿಕೋತ್ಸವ ಮತ್ತು ಹೆತ್ತವರ ದಿನಾಚರಣೆ ಅಂಗವಾಗಿ ಭಾನುವಾರ ಸಂಜೆ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕಾಟುಕುಕ್ಕೆ ಕೆಂಗಣಾಜೆ ಅಂಗನವಾಡಿ ಪುಟಾಣಿಗಳ ಶಿವ ತಾಂಡವ ನೃತ್ಯ ಗಮನ ಸೆಳೆಯಿತು.