HEALTH TIPS

ಕಣ್ಣೂರು ವಿಶ್ವವಿದ್ಯಾಲಯ ಕಲೋತ್ಸವ- ನಾಲಂದ ಕಾಲೇಜು ವಿದ್ಯಾರ್ಥಿನಿ ಸುಮನ ನಿಗೆ ಕನ್ನಡ ಕವಿತಾ ರಚನೆಯಲ್ಲಿ ಪ್ರಥಮ

 
          ಸಮರಸ ಚಿತ್ರ ಸುದ್ದಿ: ಪೆರ್ಲ: ಪಯ್ಯನ್ನೂರಿನಲ್ಲಿ ನಡೆಯುತ್ತಿರುವ ಕಣ್ಣೂರು ವಿಶ್ವವಿದ್ಯಾಲಯ ಕಲೋತ್ಸವದ ಕನ್ನಡ ಕವಿತಾ ರಚನೆ ಸ್ಪರ್ಧೆಯಲ್ಲಿ ನಾಲಂದ ಕಾಲೇಜು ಪ್ರಥಮ ವರ್ಷ ಬಿಕಾಂ ವಿದ್ಯಾರ್ಥಿನಿ ಸುಮನಾ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.  ಈಕೆ ಏತಡ್ಕ ಸಮೀಪದ ಕುದಿಂಗಿಲದ ವಿಷ್ಣುಮೂರ್ತಿ ಹಾಗೂ ಗೀತಾ ದಂಪತಿಗಳ ಪುತ್ರಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries