ಸಮರಸ ಚಿತ್ರ ಸುದ್ದಿ: ಪೆರ್ಲ:ಸ್ವರ್ಗ ಸ್ವಾಮೀ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ವಿವೇಕಾನಂದ ಜಯಂತಿ, ಶಾಲಾ ವಾರ್ಷಿಕೋತ್ಸವ ಮತ್ತು ಹೆತ್ತವರ ದಿನಾಚರಣೆ ಸಮಾರಂಭದಲ್ಲಿ 7ನೇ ತರಗತಿ ವಿದ್ಯಾರ್ಥಿ ಅಶ್ವಿಜ್ ಕಶ್ಯಪ್ ಸ್ವಾಮಿ ವಿವೇಕಾನಂದರ ವೇಷ ಧರಿಸಿ ಅವರ ಚಿಕಾಗೋ ಭಾಷಣವನ್ನು ಕನ್ನಡದಲ್ಲಿ ಭಾಷಾಂತರಿಸಿ ಮಾತನಾಡಿದರು.