HEALTH TIPS

ಲಾಕ್ ಡೌನ್ ಆದೇಶ ಉಲ್ಲಂಘನೆ- ಕಾಸರಗೋಡು ಜಿಲ್ಲೆಯಲ್ಲಿ 10 ಕೇಸು ದಾಖಲು


       ಕಾಸರಗೋಡು: ಲಾಕ್ ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ  10ಕೇಸುಗಳು ದಾಖಲಾಗಿವೆ. 8 ಮಂದಿಯನ್ನು ಬಂಧಿಸಿಲಾಗಿದ್ದು, 5 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ನಗರ,  ಕುಂಬಳೆ , ವೆಳ್ಳರಿಕುಂಡ್ , ಬೇಡಗಂ,  ಅಂಬಲತ್ತರ , ನೀಲೇಶ್ವರ , ರಾಜಪುರಂ ಠಾಣೆಗಳಲ್ಲಿ ತಲಾ 1 ಹಾಗೂ ಬೇಕಲದಲ್ಲಿ 2 ಕೇಸು ದಾಖಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 200 ಕೇಸುಗಳನ್ನು ದಾಖಲಿಸಲಾಗಿದೆ. 242 ಮಂದಿಯನ್ನು ಬಂಧಿಸಲಾಗಿದೆ. 129 ವಾಹನಗಳನ್ನು ವಶಪಡಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries