ಬದಿಯಡ್ಕ: ಕೆಡೆಂಜಿ ಶ್ರೀಮಹಾವಿಷ್ಣು ಕ್ಷೇತ್ರದ ವರ್ಷಾವಧಿ ಜಾತ್ರಾ ಮಹೋತ್ಸವದ ಕುರಿತು ಚರ್ಚಿಸಲು ಮಾ.17ರಂದು ಮಂಗಳವಾರ ರಾತ್ರಿ 7.30ಕ್ಕೆ ಶ್ರೀ ಕ್ಷೇತ್ರದಲ್ಲಿ ಸಭೆಯನ್ನು ಕರೆಯಲಾಗಿದೆ. ಸರ್ವಸಮಿತಿ ಸದಸ್ಯರು ಹಾಗೂ ಕ್ಷೇತ್ರದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆಸೂಚನೆಗಳನ್ನು ನೀಡಿ ಸಹಕರಿಸಬೇಕೆಂದು ಶ್ರೀ ಕ್ಷೇತ್ರದ ಆಡಳಿತ ಸಮಿತಿ ವಿನಂತಿಸಿದೆ.
ಮಾ.17ರಂದು ಕೆಡೆಂಜಿ ಕ್ಷೇತ್ರದಲ್ಲಿ ಸಭೆ
0
ಮಾರ್ಚ್ 15, 2020