HEALTH TIPS

ಮಾ.21ರಿಂದ ಮಾ.31ರ ತನಕ ದಸ್ತಾವೇಜು ಬರಹಗಾರರು ರಜೆ


          ಬದಿಯಡ್ಕ: ದಸ್ತಾವೇಜು ಬರಹಗಾರರ ಬದಿಯಡ್ಕ ಘಟಕದ ಎಲ್ಲಾ ಕಚೇರಿಗಳೂ ಮಾರ್ಚ್ 21ರಿಂದ ಮಾ.31ರ ತನಕ ಮುಚ್ಚುಗಡೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಕರಿಂಬಿಲ ಲಕ್ಷ್ಮಣ ಪ್ರಭು ಸಮಿತಿಯ ಸಭೆಯಲ್ಲಿ ನಡೆದ ತೀರ್ಮಾನವನ್ನು ತಿಳಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬೆಂಬಲವಾಗಿ ಈ ಕ್ರಮಕೈಗೊಳ್ಳಲಾಗಿದೆ. ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries