HEALTH TIPS

ಏ.27ರಂದು ಅಗಲ್ಪಾಡಿಯಲ್ಲಿ ಸಾಮೂಹಿಕ ಬ್ರಹ್ಮೋಪದೇಶ


       ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ಕರ್ಹಾಡ ಬ್ರಾಹ್ಮಣ ಅಭ್ಯುದಯ ಸಂಘದ ಆಶ್ರಯದಲ್ಲಿ ಪ್ರತೀ ವರ್ಷ ಶಂಕರ ಜಯಂತಿಯಂದು ಅಗಲ್ಪಾಡಿ ದೇವಸ್ಥಾನದಲ್ಲಿ ಕರಾಡ ಸಮಾಜದ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ನಡೆದುಬರುತ್ತಿದೆ. ಈ ಬಾರಿ ಏಪ್ರಿಲ್ 27 ರಂದು ಸೋಮವಾರ ಶಂಕರ ಜಯಂತಿಯಾಗಿದ್ದು, ಈ ಸಂದರ್ಭದಲ್ಲಿ ಬ್ರಹ್ಮೋಪದೇಶ ನೀಡಲು ಬಯಸುವವರು ಏ.24ರ ಮೊದಲು ಅಗಲ್ಪಾಡಿ ಶ್ರೀ ಕ್ಷೇತ್ರದ ಕಾರ್ಯಾಲಯದಲ್ಲಿ (8547084250) ತಮ್ಮ ಹೆಸರನ್ನು ನೊಂದಾಯಿಸಬೇಕಾಗಿ ಸಂಘಟಕರು ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries