ಬದಿಯಡ್ಕ: ಕಾಸರಗೋಡು ಹೊಸದುರ್ಗ ಹೈವಬ್ರಾಹ್ಮಣ ಸಭಾದ ವತಿಯಿಂದ ಪೆರಡಾಲ ಶ್ರೀ ಉದನೇಶ್ವರ ದೇವಾಲಯದಲ್ಲಿ ಅನೇಕ ವರ್ಷಗಳಿಂದ ನಡೆದುಬರುತ್ತಿರುವ ವಸಂತ ವೇದಪಾಠಶಾಲೆಯು ಎಪ್ರಿಲ್ 4ರಿಂದ ಪ್ರಾರಂಭವಾಗಲಿದೆ. ಉಪನೀತ ಯಜುರ್ವೇದ ವಟುಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಸಂಬಂಧಪಟ್ಟವರು ತಿಳಿಸಿರುತ್ತಾರೆ.