HEALTH TIPS

ಭಾರತದಲ್ಲಿ ಕೊರೋನಾ ಸೋಂಕು 84ಕ್ಕೆ ಏರಿಕೆ: ಜಗತ್ತಿನಾದ್ಯಂತ ಮಹಾಮಾರಿ ಕೊರೋನಾಗೆ 5082 ಮಂದಿ ಬಲಿ!


      ನವದೆಹಲಿ: ಚೀನಾದಲ್ಲಿ ನರಮೇಧ ಸೃಷ್ಠಿಸಿದ್ದ ಕೊರೋನಾ ವೈರಸ್ ಇದೀಗ ಜಗತ್ತಿನಾದ್ಯಂತ ತೀವ್ರ ಪ್ರಮಾಣದಲ್ಲಿ ಹಬ್ಬುತ್ತಿದ್ದು ಒಟ್ಟಾರೆ ವಿಶ್ವದಾದ್ಯಂತ 5000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
       ಭಾರತ ಸೇರಿ ಒಟ್ಟು 130 ರಾಷ್ಟ್ರಗಳಿಗೂ ಹೆಚ್ಚು ಕಡೆ ಹಬ್ಬಿರುವ ಕೊರೋನಾ ವೈರಸ್ ಗೆ ಕರ್ನಾಟಕದ ಕಲಬುರಗಿಯಲ್ಲಿ ವ್ಯಕ್ತಿಯೊರ್ವ ಮೃತಪಟ್ಟಿದ್ದಾನೆ. ಇದು ಭಾರತದ ಮಟ್ಟಿಗೆ ಮೊದಲ ಬಲಿಯಾಗಿದ್ದು 84ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತ ಪ್ರಕರಣಗಳ ಸಂಖ್ಯೆ ಕೂಡ 1,38,432ಕ್ಕೆ ಏರಿಕೆಯಾಗಿದ್ದು ಇದರಲ್ಲಿ 70,719 ಮಂದಿ ಗುಣಮುಖರಾಗಿದ್ದಾರೆ.
      ವೈರಸ್ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮಾಸ್, ಥಿಯೇಟರ್, ಸಭೆ-ಸಮಾರಂಭಗಳು, ಜಾತ್ರೆಗಳಿಗೂ ನಿಷೇಧ ಹೇರಲಾಗಿದೆ. ಇದೇ ವೇಳೆ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries