ನವದೆಹಲಿ: ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 475 ಕ್ಕೆ ಏರಿಕೆಯಾಗಿದ್ದು, ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಂಡಿದೆ.
ಕೊರೋನಾ ಪ್ರಕರಣಗಳು ಬೆಳಕಿಗೆ ಬಂದ ಮೂರನೇ ವಾರ ನಮಗೆ ಅತ್ಯಂತ ಮಹತ್ವದ್ದಾಗಿದ್ದು, ಘಾತೀಯ ಬೆಳವಣಿಗೆಯನ್ನು (exಠಿoಟಿeಟಿಣiಚಿಟ gಡಿoತಿಣh) ತಡೆಗಟ್ಟುವುದು ನಮ್ಮೆಲ್ಲರ ಮುಂದಿರುವ ಸವಾಲಾಗಿದೆ. ಮಾ.22 ರಂದು ಜನತಾ ಕಫ್ರ್ಯೂಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ಕುರಿತು ಮಹತ್ವದ ಮಾಹಿತಿಗಳ ಬಗ್ಗೆ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಇಂದು(ಮಾ.24 ಮಂಗಳವಾರ) ರಾತ್ರಿ 8 ಕ್ಕೆ ಮಾತನಾಡಲಿದ್ದಾರೆ.
ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಕೋವಿಡ್-19 ಮಹಾಮಾರಿಯ ಕುರಿತ ಮಹತ್ವದ ಅಂಶಗಳ ಬಗ್ಗೆ ರಾತ್ರಿ 8 ಕ್ಕೆ ದೇಶವನ್ನುದೇಶಿಸಿ ಮಾತನಾಡುವುದಾಗಿ ಹೇಳಿದ್ದಾರೆ.
वैश्विक महामारी कोरोना वायरस के बढ़ते प्रकोप के संबंध में कुछ महत्वपूर्ण बातें देशवासियों के साथ साझा करूंगा। आज, 24 मार्च रात 8 बजे देश को संबोधित करूंगा।
Will address the nation at 8 PM today, 24th March 2020, on vital aspects relating to the menace of COVID-19.
53K people are talking about this



