HEALTH TIPS

ಹಕ್ಕಿ ಜ್ವರ ಭೀತಿ: ಮಾಂಸದ ಕೋಳಿ, ಮೊಟ್ಟೆ ರವಾನೆ ನಿಷೇಧ


         ಕಾಸರಗೋಡು:  ಜಿಲ್ಲೆಯಲ್ಲೂ ಹಕ್ಕಿಜ್ವರ ಹರಡುವ ಭೀತಿಯ ಹಿನ್ನೆಲೆಯಲ್ಲಿ ಇತರ ರಾಜ್ಯಗಳಿಂದ ಮಾಂಸದ ಕೋಳಿ, ಕೋಳಿಮೊಟ್ಟೆ ಇತ್ಯಾದಿಗಳನ್ನು ರವಾನಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು. ಈ ಆದೇಶವನ್ನು ಉಲ್ಲಂಘಿಸಿ ಇವುಗಳ ಅಕ್ರಮ ಸಾಗಾಟ ನಡೆಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಸಂಬಂಧ ಪೆÇಲೀಸ್ ಸಹಿತ ಅಧಿಕಾರಿಗಳಿಗೆ ಹೊಣೆ ನೀಡಲಾಗಿದೆ ಎಂದವರು ತಿಳಿಸಿರುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries